ರಾಜ್ಯಸಮುದ್ರ ಕೊರೆತ ತಡೆಗೆ ಕಲ್ಲಿನ ತಡೆಗೋಡೆ ನಿರ್ಮಾಣಕ್ಕೆ ತೀವ್ರ ಆಕ್ಷೇಪ
ಸಮುದ್ರ ಕೊರೆತ ತಡೆಯುವ ಪ್ರಯತ್ನವಾಗಿ ರಾಜ್ಯದ ಕರಾವಳಿ ತೀರ ಪ್ರದೇಶದಲ್ಲಿ ರಾಜ್ಯ ಸರ್ಕಾರದಿಂದ ಕಲ್ಲಿನ ತಡೆಗೋಡೆ ನಿರ್ಮಿಸುವುದಕ್ಕೆ ಅಡ್ಡಿಯುಂಟಾಗಿದೆ. ಕೇರಳ ಮತ್ತು ಕರ್ನಾಟಕದ ತಜ್ಞರು ಈ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.