ರಾಜ್ಯಮಂಗಳೂರು: ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ, 46 ಮಂದಿ ಬಂಧನ
ಮಂಗಳೂರು ತಾಲೂಕಿನ ಕಾಟಿಪಳ್ಳ ಪೇಟೆಯಲ್ಲಿ ನಿನ್ನೆ ಭಾನುವಾರ ತಡರಾತ್ರಿ ಕಲ್ಲು ತೂರಾಟ ನಡೆಯಿತು. ಪೊಲೀಸರ ಕ್ಷಿಪ್ರ ಕ್ರಮದಿಂದಾಗಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಯಾವುದೇ ಅಹಿತಕರ ಘಟನೆಗಳು ನಡೆದ ವರದಿಯಾಗಿಲ್ಲ.