ದೇಶಕಾಶ್ಮೀರದಲ್ಲಿ ಹಿಂಸಾಚಾರ: ಸೈನಿಕರ ಮೇಲೆ ಕಲ್ಲು ತೂರಾಟ; ಪಾಕ್, ಇಸಿಸ್ ಧ್ವಜ ಪ್ರದರ್ಶಿಸಿ ಅಟ್ಟಹಾಸ
ಪೂರ್ವಜರ ಬಲಿದಾನ ಸ್ಮರಿಸುವ ದಿನವಾದ ಬಕ್ರೀದ್ ಹಬ್ಬದ ದಿನ ಕೂಡ ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಯಾಗಿದ್ದು, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೀದಿಗಿಳಿದ ಪ್ರತಿಭಟನಾಕಾರರು ಭದ್ರತಾಪಡೆಗಳ...