ಕಲ್ಲು ತೂರಾಟ

ಮಮತಾ ಬಣದ ಟಿಎಂಸಿ ಶಾಸಕರ ಕಾರಿನ ಮೇಲೆ ಕಲ್ಲು, ಮೊಟ್ಟೆಗಳ ಎಸೆತ
ಘಟನೆಗೆ ಪ್ರತಿಕ್ರಿಯಿಸಿದ ಘೋಷ್, "ಇದು 'ಜಂಗಲ್ ರಾಜ್' (ಅರಾಜಕತೆ). ಅವರು ನನ್ನ ಕಾರಿನ ಮೇಲೆ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದು ರಸ್ತೆಯನ್ನು ತಡೆದರು.

ಭಟ್ಕಳ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಆರೋಪ; ಇಬ್ಬರಿಗೆ ಜಾಮೀನು
ಕಲ್ಲು ತೂರಾಟ ನಡೆಸಿರುವುದಕ್ಕೆ ಇಬ್ಬರ ವಿರುದ್ಧವೂ ಯಾವುದೇ ಸಾಕ್ಷ್ಯವಿಲ್ಲ. ಪ್ರತಿಭಟಿಸುತ್ತಿದ್ದ ಜನರನ್ನು ಸಮಾಧಾನಪಡಿಸುವ ಉದ್ದೇಶದಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆಂದು ಹೇಳಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ-ಮದರಸಾ ಮೇಲೆ ಕಲ್ಲು ತೂರಾಟ: ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್! Video
ಮಸೀದಿಯತ್ತ ಕಲ್ಲು ತೂರಿದ ಕಿಡಿಗೇಡಿಗಳು ಕಿಟಕಿ ಗಾಜುಗಳು ಒಡೆದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಯುವಕರ ಗುಂಪು ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದೆ.

"ಕಲ್ಲುಗಳ ಮೇಲಿನ ಬೆರಳಚ್ಚುಗಳಿಂದ ದೆಹಲಿ ಪ್ರತಿಭಟನಾಕಾರರ ಗುರುತು ಪತ್ತೆ": ನಗೆಪಾಟಲಿಗೀಡಾದ ಈ ಹೇಳಿಕೆ ನೀಡಿದ್ಯಾರು?
ಪರೀಕ್ಷಾ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ದೆಹಲಿಯ ಜಂತರ್ ಮಂತರ್‌ನಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿತು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜಂತರ್ ಮಂತರ್‌ನಲ್ಲಿ ಕಲ್ಲು ತೂರಾಟ; ಐವರು ಪೊಲೀಸರಿಗೆ ಗಾಯ!
ಗಾಯಗೊಂಡ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಪ್ರಧಾನ್ ರಾಜೀನಾಮೆ ನಂತರ ಜಂತರ್ ಮಂತರ್ ನಲ್ಲಿ ಕಲ್ಲು ತೂರಾಟ
ಪ್ರತಿಭಟನಾಕಾರರ ಒಂದು ಭಾಗವು ಹಿಂಸಾತ್ಮಕವಾಗಿ ತಿರುಗಿ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಘರ್ಷಣೆ ಭುಗಿಲೆದ್ದಿತು.

ಎರಡು ಮದುವೆ ಮೆರವಣಿಗೆ ವೇಳೆ ಕಲ್ಲು ತೂರಾಟ, ಘರ್ಷಣೆ; ಒಬ್ಬ ಸಾವು: ಅಷ್ಟಕ್ಕೂ ಅಲ್ಲಿ ಆಗಿದ್ದೇನು?
ಗೈಘಾಟ್ ಗ್ರಾಮಕ್ಕೆ ಭಾನುವಾರ ರಾತ್ರಿ ಮದುವೆ ಮೆರವಣಿಗೆ ಆಗಮಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಸಂತ ಕಬೀರ್ ನಗರ ಎಸ್ಪಿ ಸಂದೀಪ್ ಕುಮಾರ್ ಮೀನಾ ತಿಳಿಸಿದ್ದಾರೆ.

Murshidabad ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 144 ಸೆಕ್ಷನ್ ಜಾರಿ, ಹಲವರಿಗೆ ಗಾಯ; Video
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ಘರ್ಷಣೆ ಭುಗಿಲೆದ್ದಿದ್ದು, ಮೂರು ಪ್ರತ್ಯೇಕ ಸ್ಥಳಗಳಲ್ಲಿ ಘರ್ಷಣೆ ಸಂಭವಿಸಿದೆ.

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ; Video
ಮೋದಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಬ್ರಿಗೇಡ್ ಪರೇಡ್ ಮೈದಾನದಿಂದ ಸುಮಾರು 5 ಕಿ.ಮೀ ದೂರದಲ್ಲೇ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

