ಕಲ್ಲು ತೂರಾಟ ಪ್ರಕರಣ

ತಮ್ಮ ಬೆಂಬಲಿಗರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ಸೇರಿ 60 ಕೇಸ್ ವಾಪಸ್; ಡಿ.ಕೆ ಶಿವಕುಮಾರ್ ಸಮರ್ಥನೆ; Video
ಬಿಜೆಪಿ, ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಸೇರಿದಂತೆ ಹಲವರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಡಿ.ಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ 60 ಕ್ರಿಮಿನಲ್ ಕೇಸ್ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ!
2019ರಲ್ಲಿ ಚಿತ್ತಾಪುರದಲ್ಲಿ ನಡೆದ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದೇ ವರ್ಷ ಡಿಕೆ ಶಿವಕುಮಾರ್ ಅವರು ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಪ್ರಕರಣಗಳು ಸೇರಿವೆ.

ಮಂಗಳೂರು: ಮೋದಿ ರ್ಯಾಲಿ ಬಳಿಕ ಬಸ್ ಮೇಲೆ ಕಲ್ಲು ತೂರಿದ್ದ 7 ಜನರ ಬಂಧನ
ಶನಿವಾರ ಮಂಗಳುರಿನ ನೆಘರೂ ಮೈದಾನದಲ್ಲಿ ಆಯೋಜಿತವಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ರ್ಯಾಲೆಗೆ ತೆರಳಿದ್ದ ಬಸ್ ಮೇಲೆ ಕಲ್ಲುತೂರಾಟ ಘಟನೆಗೆ ಸಂಬಂಧಿಸಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

9,730 ಕಲ್ಲು ತೂರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಕಾಶ್ಮೀರ ಸರ್ಕಾರ ಸಮ್ಮತಿ!
9,730 ಕಲ್ಲುತೂರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಕಾಶ್ಮೀರ ಸರ್ಕಾರ ನಿರ್ಧರಿಸಿದೆ.

