ದೇಶಸಂಭಾಲ್ ಹಿಂಸಾಚಾರ: ಪ್ರತಿಭಟನಾಕಾರರಿಂದಲೇ ನಷ್ಟ ವಸೂಲಿಗೆ ಉತ್ತರ ಪ್ರದೇಶ ಸರ್ಕಾರ ಮುಂದು
ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೋಟ್ ಗರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸರ್ವೇ ಕಾರ್ಯ ನಡೆಯುತ್ತಿದ್ದ ವೇಳೆ ಭಾನುವಾರ ಭುಗಿಲೆದ್ದ ಘರ್ಷಣೆಯಲ್ಲಿ ಐವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ ಹಲವಾರು ಜನ ಗಾಯಗೊಂಡಿದ್ದರು.