ಕಾರಿನಲ್ಲಿ ಬರುತ್ತಿದ್ದಾಗ ರಸ್ತೆ ಬದಿ ಕಲ್ಲುಬಂಡೆಯೊಂದು ಸ್ಫೋಟಗೊಂಡ ಪರಿಣಾಮ ಸಚಿವ ನಾರಾಯಣಗೌಡ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂಕಾಪುರದ ಬಳಿ ವೇಳೆ ಭಾನುವಾರ ನಡೆದಿದೆ.