ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿ ರಕ್ತ ಸೋರಿಕೆಯಾಗಿದೆ.