ರಾಜ್ಯತೆರಿಗೆ ಕಟ್ಟಿದಾಕ್ಷಣ ಡಿಕೆಶಿ ಕಳಂಕಿತ ಆಸ್ತಿ ಕಳಂಕ ರಹಿತವಾಗುವುದಿಲ್ಲ: ನ್ಯಾಯಾಲಯದಲ್ಲಿ ಇಡಿ ವಾದ
ತೆರಿಗೆ ಕಟ್ಟಿದಾಕ್ಷಣ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಕಳಂಕಿತ ಆಸ್ತಿಯೇನು ಕಳಂಕ ರಹಿತವಾಗಿ ಮಾರ್ಪಾಡುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯದ ಮುಂದೆ ಜಾರಿ ನಿರ್ದೇಶನಾಲಯ ಗುರುವಾರ ವಾದ ಮಂಡಿಸಿದೆ.