ಕ್ರಿಕೆಟ್ತೀರ್ಪು ನೀಡುವಾಗ ಹೆಚ್ಚು ಜಾಗರೂಕರಾಗಿರಿ: ಅಂಪೈರ್ ಗಳಿಗೆ ರಾಜೀವ್ ಶುಕ್ಲಾ ಎಚ್ಚರಿಕೆ
ಹಾಲಿ ಐಪಿಎಲ್ 2018ರ ಟೂರ್ನಿಯಲ್ಲಿ ಕಳಪೆ ಅಂಪೈರಿಂಗ್ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿರುವ ಐಪಿಎಲ್ ಚೇರ್ಮನ್ ರಾಜೀವ್ ಶುಕ್ಲಾ ಅವರು ತೀರ್ಪು ನೀಡುವಾಗ ಹೆಚ್ಚು ಜಾಗರೂಕರಾಗಿರುವಂತೆ ಅಂಪೈರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ.