ರಾಜ್ಯಕಳಪೆ ಗುಣಮಟ್ಟದ ಕಾಮಗಾರಿಯನ್ನು ಸಹಿಸುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಮಳೆ ನೀರು ಹೋಗಲು ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.