ಕಳವಳ

ಭಾರತೀಯ ಚಿತ್ರರಂಗದ ಭವಿಷ್ಯದ ಬಗ್ಗೆ 'ನವರಸ ನಾಯಕ' ಜಗ್ಗೇಶ್ ತೀವ್ರ ಕಳವಳ
ಕನ್ನಡ ಚಿತ್ರರಂಗದ ಈಗಿನ ಪರಿಸ್ಥಿತಿ ದಯನೀಯವಾಗಿದೆ ಎಂದಿದ್ದಾರೆ. ಜಗ್ಗೇಶ್ ಭಾವುಕರಾಗಿ ಮಾತನಾಡಿರುವ ವಿಡಿಯೋವನ್ನು ಜೀ ಕನ್ನಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಇಂಡೋ-ಕೆನಡಿಯನ್ನರಿಗೆ ಸುಲಿಗೆ ಕರೆ: ಕೇಂದ್ರ ಸರ್ಕಾರ ತೀವ್ರ ಕಳವಳ
ಕೆನಡಾದಲ್ಲಿರುವ ಭಾರತೀಯ ಸಮುದಾಯದ ಕೆಲವರಿಗೆ 'ಸುಲಿಗೆ ಕರೆಗಳು ಬಂದಿವೆ ಎಂಬ' ವರದಿಗಳ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಜನರು ವಿಶೇಷವಾಗಿ ಭಾರತೀಯ ಪ್ರಜೆಗಳು ಸುಲಿಗೆ ಕರೆ ಸ್ವೀಕರಿಸುತ್ತಿರುವುದು ಗಂಭೀರ ಕಳವಳಕಾರಿ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಉಗ್ರ ಸಂಘಟನೆಗಳ ನಂಟು ಕುರಿತು ಮೌನ ತಾಳಿದ ತಾಲಿಬಾನ್: ಅಫ್ಘಾನಿಸ್ತಾನದ ಬೆಳವಣಿಗೆಳು ಜಾಗತಿಕ ಭದ್ರತೆಗೆ ಸವಾಲು!
20 ವರ್ಷಗಳ ನಂತರ ಅಫ್ಘಾನಿಸ್ಥಾನ ರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ತಾಲಿಬಾನ್ ಉಗ್ರ ಸಂಘಟನೆ, ಅಲ್-ಖೈದಾ ದಂತಹ ಭಯೋತ್ಪಾದಕ ಸಂಘಟನೆಗಳೊಂದಿನ ನಂಟು ಹೊಂದಿರುವ ಕುರಿತು ಮೌನ ತಾಳಿರುವುದಕ್ಕೆ ಇಡೀ ವಿಶ್ವ ಸಮುದಾಯ ಕಳವಳ ವ್ಯಕ್ತಪಡಿಸುತ್ತಿದೆ.

ಸಾಮಾಜಿಕ ಅಶಾಂತಿ, ಆರ್ಥಿಕ ಹಿಂಜರಿತ, ಕೊರೋನಾ ದೇಶವನ್ನುಅಪಾಯಕ್ಕೆ ತಳ್ಳಲಿವೆ- ಮನಮೋಹನ್ ಸಿಂಗ್ ಕಳವಳ
ಸಾಮಾಜಿಕ ಅಶಾಂತಿ, ಆರ್ಥಿಕ ಹಿಂಜರಿತ ಹಾಗೂ ಕೊರೋನಾ ಸಾಂಕ್ರಾಮಿಕ ಎಂಬ ಮೂರು ಪೆಡಂಭೂತಗಳು ದೇಶವನ್ನು ತೀವ್ರ ಅಪಾಯಕ್ಕೆ ತಳ್ಳುವ ಸಾಧ್ಯತೆಗಳಿವೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ

ಕುದುರೆಮುಖ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಂಡೆಯೊಡೆದರೆ ಕಾದಿದೆ ಅಪಾಯ !
ಮುಳ್ಳೂರು – ಕುದುರೆಮುಖ ಅಭಯಾರಣ್ಯದ ವ್ಯಾಪ್ತಿಯ ಮಾಳ – ಮುಳ್ಳೂರು ರಸ್ತೆ ಅಂಚಿನಲ್ಲಿರುವ ಬಂಡೆಯನ್ನು ರಸ್ತೆ ಅಗಲೀಕರಣಕ್ಕಾಗಿ ಒಡೆದರೆ ಸ್ಥಳೀಯ ಪರಿಸರಕ್ಕೆ ಭಾರಿ ಧಕ್ಕೆಯಾಗುತ್ತದೆ ಎಂದು ಪರಿಸರ ತಜ್ಞರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಸಂಚಾರ ದಟ್ಟಣೆ: ದೆಹಲಿಯಂತೆ ಬೆಂಗಳರಿನಲ್ಲೂ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಮಿತಿಮೀರಿದ ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ದೆಹಲಿಯಂತೆ ನಗರದಲ್ಲೂ ಕಠಿಣ ಕ್ರಮ ಕೈಗೊಳ್ಳಲು...

ಅಸಹಿಷ್ಣುತೆ ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧ: ಶಬಾನಾ ಆಜ್ಮಿ
ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ಬಗ್ಗೆ ಹಿರಿಯ ನಟಿ ಶಬಾನಾ ಆಜ್ಮಿ ತೀವ್ರ ಕಳವಳ ವ್ಯಕ್ತ ಪಡಿಸಿದ್ದಾರೆ....

ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಸುಪ್ರಿಂ ಕೋರ್ಟ್
ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ .......


