ಕಳವು ಪ್ರಕರಣ

ಎಟಿಎಂನಿಂದ ಹಣ ಎಗರಿಸಲು ಹೊಸ ಕುತಂತ್ರ ಕಂಡುಕೊಂಡ ವಂಚಕರು!
ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ಚೋರರ ಹಾವಳಿ ಹೆಚ್ಚಾಗತೊಡಗಿದೆ. ಇಷ್ಟು ದಿನ ಕ್ರೆಡಿಟ್, ಡೆಬಿಟ್ ಕಾರ್ಡ್ ಗಳನ್ನು ಸ್ಕ್ಯಾನ್ ಮಾಡಿ ವಂಚಿಸುತ್ತಿದ್ದ ತಂಡ ಇದೀಗ, ಹೊಸ ಕುತಂತ್ರವೊಂದನ್ನು ಕಂಡುಕೊಂಡಿದೆ. ಎಟಿಎಂ ಡೇಟಾ ಹ್ಯಾಕ್ ಮಾಡಿ ಹಣವನ್ನು ಕದಿಯುತ್ತಿದ್ದಾರೆ.

846 ಪ್ರಕರಣ ಭೇದಿಸಿದ ದಕ್ಷಿಣ ವಿಭಾಗದ ಪೊಲೀಸರು
ಪ್ರಸಕ್ತ ಸಾಲಿನಲ್ಲಿ 846 ವಿವಿಧ ಪ್ರಕರಣ ಭೇದಿಸಿರುವ ದಕ್ಷಿಣ ವಿಭಾಗದ ಪೊಲೀಸರು 412 ಮಂದಿ ಆರೋಪಿಗಳನ್ನು ಬಂಧಿಸಿ ರೂ9.65 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

