24 ರೋಗಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಸರ್ಕಾರ ನೇಮಿಸಿರುವ ತನಿಖಾಧಿಕಾರಿ ಶಿವಯೋಗಿ ಕಳಸದ್ ಇಂದು ಭೇಟಿ ನೀಡಿದ್ದಾರೆ.