ಕಳಸಾ ಬಂಡೂರಿ ಪ್ರತಿಭಟನೆ

ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್: ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತ
ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ....

ರೈತರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ, ಇದೇ ಕಾರಣಕ್ಕೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಸತತ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಇದೇ ಕಾರಣಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

