ಕಳಸಾ ಬಂಡೂರಿ ಯೋಜನೆ

ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ
ಅ.9 ರಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ನಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ.

ಗೋವಾಗೆ ಸಿಎಂ ಸಿದ್ದರಾಮಯ್ಯ ಚೆಕ್‌ಮೇಟ್: ಕಳಸಾ ಯೋಜನೆ ವಿರೋಧಿಸಿದ್ರೆ ನಾವು ಗೋವಾ-ತಮ್ನಾರ್ ಯೋಜನೆಗೆ ಅನುಮತಿ ಕೊಡಲ್ಲ!
ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾದು ಹೋಗಲಿರುವ ಗೋವಾ-ತಮ್ನಾರ್ ಪ್ರಸರಣ ಯೋಜನೆಗೆ ಕರ್ನಾಟಕ ತನ್ನ ಅನುಮೋದನೆಯನ್ನು ತಡೆಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ
ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಡಿಪಿಆರ್‌ಗೆ ಕೇಂದ್ರ ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯೋಜನೆ ತಡೆಯುವ ಸಲುವಾಗಿ ಗೋವಾ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ತಿಳಿದುಬಂದಿದೆ.

ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ; ಮೋದಿ ಸರ್ಕಾರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಧನ್ಯವಾದ
ಮಹದಾಯಿ ನದಿಯಿಂದ ಬರ ಪೀಡಿತ ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಗೆ ಪರಿಸರ ಸಚಿವಾಲಯದಿಂದ ಒಪ್ಪಿಗೆ ಮಂಜೂರು ಮಾಡಿರುವ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಬಹು ನಿರೀಕ್ಷಿತ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.

ಕಳಸಾ ಬಂಡೂರಿ ಹೋರಾಟಕ್ಕೆ 1ವರ್ಷ: ಗದಗ, ಬೆಳಗಾವಿ, ಧಾರವಾಡ, ಬಾಗಲಕೋಟೆ ಬಂದ್
ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ..

ಕಳಸಾ ಬಂಡೂರಿ ಯೋಜನೆ ಆಗ್ರಹಿಸಿ ಇಂದು ಕರ್ನಾಟಕ ಬಂದ್
ಕಳಸಾ ಬಂಡೂರಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ...

ಕಳಸಾ-ಬಂಡೂರಿ ಸಮಸ್ಯೆ ಬಗೆಹರಿಸಿದರೆ ಯಡಿಯೂರಪ್ಪಗೆ ಸಾಷ್ಟಾಂಗ ನಮಸ್ಕಾರ: ಬಸವರಾಜ ಹೊರಟ್ಟಿ
ಕಳಸಾ ಬಂಡೂರಿ ಯೋಜನೆಯ ಸಮಸ್ಯೆಯನ್ನು 24 ಗಂಟೆಯೊಳಗೆ ಬಗೆಹರಿಸಿದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ

ಕಳಸಾ-ಬಂಡೂರಿ ಹೋರಾಟ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಮಹಾದಾಯಿ ಮಲಪ್ರಭಾ ನದಿ ಜೋಡಣೆಗೆ ಆಗ್ರಹಿಸಿ ನಡೆಯುತ್ತಿರುವ ಗದಗ ಜಿಲ್ಲಾ ಬಂದ್ ಹಿಂಸಾಚಾರಕ್ಕೆ...

