ರಾಜ್ಯತುಮಕೂರು: ಕೂಲಿ ಕೇಳಲು ಹೋಗಿದ್ದ ದಲಿತ ವ್ಯಕ್ತಿ ವಿರುದ್ಧ ಬಾಳೆಗೊನೆ ಕದ್ದ ಆರೋಪ; ಥಳಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
ತಮ್ಮ ಜಮೀನಿನಲ್ಲಿದ್ದ ಬಾಳೆಗೊನೆಯನ್ನು ಕದ್ದ ಆರೋಪದ ಮೇಲೆ ಮಾಲೀಕರಿಂದ ಥಳಿತಕ್ಕೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಇಟಕ ದಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.