ಕಳ್ಳಬಟ್ಟಿ ದುರಂತ

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!
ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಕಳ್ಳಬಟ್ಟಿ ದುರಂತ: ತಮಿಳುನಾಡಿನ ಮೂರು ಗ್ರಾಮಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ, 7 ಪೊಲೀಸರ ಅಮಾನತು
ಮರಕ್ಕನಂ ಮತ್ತು ಮಧುರಾಂತಕಂನಲ್ಲಿ ಕಳ್ಳಬಟ್ಟಿ ಸೇವಿಸಿ ವೃದ್ಧ ಮಹಿಳೆ ಸೇರಿದಂತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮರಕ್ಕನಂನಲ್ಲಿ ಆರು ಮಂದಿ ಮೃತಪಟ್ಟರೆ, ಮಧುರಾಂತಕಂನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

