ಕಳ್ಳಬಟ್ಟಿ ಸಾರಾಯಿ

ಬಿಹಾರದಲ್ಲಿ ಮತ್ತೆ ನಾಲ್ವರ ಸಾವು: ಕಳ್ಳಬಟ್ಟಿ ಸಾರಾಯಿ ಸೇವನೆ ಶಂಕೆ, ಸಾವಿನ ಸಂಖ್ಯೆ 21ಕ್ಕೆ ಏರಿಕೆ
ಕಳೆದೆರಡು ದಿನಗಳಿಂದ ಬಿಹಾರದಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಪೈಕಿ 13 ಮಂದಿ ಗೋಪಾಲ್ ಗಂಜ್ ನಿವಾಸಿಗಳಾಗಿದ್ದರೆ 8 ಮಂದಿ ಬೆಟ್ಟಿಯಾದವರಾಗಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು 30 ಮಂದಿ ಸಾವು
ಕಳ್ಳಬಟ್ಟಿ ಸಾರಾಯಿ ಸೇವಿಸಿ 30ಕ್ಕೂ ಹೆಚ್ಚು ಮಂದಿ ಮೃತಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಡೆದಿದೆ.

