ಬೇಲೂರು ತಾಲ್ಲೂಕಿನ ಕೋಗಿಲೆಮನೆ ಬಳಿಯ ಕಲ್ಲಹಳ್ಳಿ ಕಾಡಿನಲ್ಲಿ ನಿನ್ನೆ ರಾತ್ರಿ ಬೇಟೆಗೆ ತೆರಳಿದ್ದ 24 ವರ್ಷದ ಯುವಕ ನಿಗೂಢವಾಗಿ ಮೃತಪಟ್ಟಿದ್ದಾನೆ.