ರಾಜ್ಯGold smuggling Case: ನಟಿ ರನ್ಯಾ ರಾವ್ ವಿರುದ್ಧ COFEPOSA ಕಾಯ್ದೆಯಡಿ ಪ್ರಕರಣ ದಾಖಲು; ಒಂದು ವರ್ಷ ಜೈಲೇ ಗತಿ!
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ