ರಾಜ್ಯಬೆಂಗಳೂರು: ಕೆಐಎಯಲ್ಲಿ ಐದು ಗಂಟೆಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನ ವಶ
ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆಯಾದ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.