ಕ್ರಿಕೆಟ್ವಿರಾಟ್ ಕೊಹ್ಲಿಯ ಕವರ್ ಡ್ರೈವ್ ಹೊಡೆತಕ್ಕೆ ಪ್ರೇಕ್ಷಕರು ಫಿದಾ! ವಿಡಿಯೋ
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಕವರ್ ಡ್ರೈವ್ ಆಟದ ಶೈಲಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.