ಕವಾಸಿ ಲಖ್ಮಾ

ಮದ್ಯ ಹಗರಣದ ಆರೋಪಿ ಬಸ್ತಾರ್‌ನ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ!
ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಾಜಿ ಅಬಕಾರಿ ಸಚಿವ ಮತ್ತು ಮದ್ಯ ಹಗರಣದ ಆರೋಪಿ ಕವಾಸಿ ಲಖ್ಮಾ ಛತ್ತೀಸ್‌ಗಢದ ಬಸ್ತಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

'ನಾನು ಬದುಕಿರುವವರೆಗೂ ಮದ್ಯ ನಿಷೇಧಕ್ಕೆ ಅವಕಾಶ ನೀಡಲ್ಲ': ಛತ್ತೀಸ್‌ಗಢ ಅಬಕಾರಿ ಸಚಿವ
ಛತ್ತೀಸ್‌ಗಢದಲ್ಲಿ ಮದ್ಯ ನಿಷೇಧದ ಕುರಿತು ನಡೆಯುತ್ತಿರುವ ರಾಜಕೀಯದ ನಡುವೆ, ರಾಜ್ಯದ ಅಬಕಾರಿ ಸಚಿವ ಕವಾಸಿ ಲಖ್ಮಾ ಅವರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ತಾವು ಬದುಕಿರುವವರೆಗೂ ಬಸ್ತಾರ್‌ನಲ್ಲಿ ಮದ್ಯಪಾನ ನಿಷೇಧಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

'ಪೊಲೀಸರು, ಜಿಲ್ಲಾಧಿಕಾರಿಗಳ ಕುತ್ತಿಗೆ ಪಟ್ಟಿ ಹಿಡಿದರೆ ದೊಡ್ಡ ಮನುಷ್ಯರಾಗಬಹುದು'
ಪೊಲೀಸ್ ಅಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕುತ್ತಿಗೆ ಪಟ್ಟಿ ಹಿಡಿದು ಜಗ್ಗಿದರೆ ದೊಡ್ಡ ಮನುಷ್ಯರಾಗಬಹುದಂತೆ....!

