ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ತೆಲುಗು ಕವಿ, ಸಾಹಿತಿ ಮತ್ತು ಹೋರಾಟಗಾರ 80 ವರ್ಷದ ವರವರ ರಾವ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.