ಅಂಕಣಗಳು'ಗುರು ದತ್ತಾತ್ರೇಯರ ಆದೇಶದಂತೆ, ರಾಜರನ್ನೆಲ್ಲ ಗೆದ್ದು ನನ್ನದಾಗಿಸಿಗೊಂಡಿದ್ದ ನೆಲವನ್ನೆಲ್ಲ ದಾನ ಮಾಡಿಬಿಟ್ಟೆ... '
ಹೌದು ! ಹೌದು !! ಇದನ್ನೂ ಗುರುಗಳು ಹೇಳಿದ್ದರು. ಅಂದು ತಾವೂ ಅಲ್ಲಿದ್ದುದನ್ನೂ, ಅಂದಿನ ಘಟನೆಗಳನ್ನೂ ಕಣ್ಣಿಗೆ ಕಟ್ಟುವಂತೆ ಹೇಳಿದ್ದರು. ಶ್ರೀರಾಮರ ಕಣ್ಣ ಮುಂದೆ ಆ ದೃಶ್ಯಗಳೆಲ್ಲ ಬಂದವು.