ಕಸ

ನಿಮ್ಮ ಏರಿಯಾದ ಖಾಲಿ ಸೈಟ್ ಕಸದ ತೊಟ್ಟಿಯಾಗಿದೆಯೇ? ಫೋಟೋ ತೆಗೆದು Clear It ಆ್ಯಪ್‌ನಲ್ಲಿ ದೂರು ಕೊಡಿ..!
ರಾಜ್ಯ

ನಿಮ್ಮ ಏರಿಯಾದ ಖಾಲಿ ಸೈಟ್ ಕಸದ ತೊಟ್ಟಿಯಾಗಿದೆಯೇ? ಫೋಟೋ ತೆಗೆದು Clear It ಆ್ಯಪ್‌ನಲ್ಲಿ ದೂರು ಕೊಡಿ..!

ತ್ಯಾಜ್ಯ ಮುಕ್ತ ಅಭಿಯಾನ’ದಡಿ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಮಾಲೀಕರಿಗೆ ಆಗಸ್ಟ್‌ 22ರವರೆಗೆ ಸಮಯ ನೀಡಲಾಗಿತ್ತು. ಆದರೆ, ಕೆಲವು ಪ್ರದೇಶಗಳಲ್ಲಿ ಆಗಸ್ಟ್‌ 15ರ ಗಡುವಿನೊಳಗೆ ಕೇವಲ ಶೇ.20ರಷ್ಟು ನಿವೇಶನ ಮಾಲೀಕರು ಮಾತ್ರ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.

ಬೆಂಗಳೂರು 'ತ್ಯಾಜ್ಯ ಮುಕ್ತ ಅಭಿಯಾನ': ಆಗಸ್ಟ್ 22ರೊಳಗೆ ಸೈಟ್ ಕ್ಲೀನ್ ಮಾಡದಿದ್ದರೆ ಬೀಳುತ್ತೆ ಭಾರಿ ದಂಡ..!
ರಾಜ್ಯ

ಬೆಂಗಳೂರು 'ತ್ಯಾಜ್ಯ ಮುಕ್ತ ಅಭಿಯಾನ': ಆಗಸ್ಟ್ 22ರೊಳಗೆ ಸೈಟ್ ಕ್ಲೀನ್ ಮಾಡದಿದ್ದರೆ ಬೀಳುತ್ತೆ ಭಾರಿ ದಂಡ..!

ಹೆಚ್ಚುವರಿ ಸಮಯವನ್ನು ಬಳಸಿಕೊಂಡು ನಗರದಾದ್ಯಂತ ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸುವಂತೆ ಎಲ್ಲ ಆಸ್ತಿ ಮಾಲೀಕರಿಗೆ ಮನವಿ ಮಾಡುತ್ತೇವೆ. ಸಾರ್ವಜನಿಕ ಸ್ಥಳಗಳಲ್ಲಿನ ತ್ಯಾಜ್ಯ ತೆರವು ನಮ್ಮೆಲ್ಲರ ಜವಾಬ್ದಾರಿ. ಖಾಸಗಿ ಆಸ್ತಿಯ ನಿರ್ವಹಣೆ ಅದರ ಮಾಲೀಕರ ಜವಾಬ್ದಾರಿ.

ಸ್ವಚ್ಛ ಭಾರತಕ್ಕೆ ತಿಲಾಂಜಲಿ: ತ್ಯಾಜ್ಯ ಬಟ್ಟೆ; ಮೂತ್ರದ ಬಾಟಲ್ ಗಳು; 7,000 ಟನ್ ಕಸ, ಕನ್ವರ್ ಯಾತ್ರೆ ಬಳಿಕ ಹರಿದ್ವಾರ 'ಕಸ'ಮಯ!
ದೇಶ

ಸ್ವಚ್ಛ ಭಾರತಕ್ಕೆ ತಿಲಾಂಜಲಿ: ತ್ಯಾಜ್ಯ ಬಟ್ಟೆ; ಮೂತ್ರದ ಬಾಟಲ್ ಗಳು; 7,000 ಟನ್ ಕಸ, ಕನ್ವರ್ ಯಾತ್ರೆ ಬಳಿಕ ಹರಿದ್ವಾರ 'ಕಸ'ಮಯ!

ಅಧಿಕಾರಿಗಳ ಪ್ರಕಾರ, ಕನಿಷ್ಠ 7,000 ಟನ್ ಕಸವನ್ನು ಹರಿದ್ವಾರದ ಡಂಪಿಂಗ್ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ, ಇದರ ಪರಿಣಾಮವಾಗಿ ಕಸದ ರಾಶಿಗಳು ಬಿದ್ದಿವೆ.

ಕಸ ಸಮಸ್ಯೆ ಇರುವ ಪ್ರದೇಶಗಳಿಗೆ ಹೆಚ್ಚುವರಿ ವಾಹನ ನಿಯೋಜಿಸಿ; ಸಂಜೆ ವೇಳೆಯೂ ಕಸ ಸಂಗ್ರಹಣೆ ಖಚಿತಪಡಿಸಿ: ಅಧಿಕಾರಿಗಳಿಗೆ GBA ಸೂಚನೆ
ರಾಜ್ಯ

ಕಸ ಸಮಸ್ಯೆ ಇರುವ ಪ್ರದೇಶಗಳಿಗೆ ಹೆಚ್ಚುವರಿ ವಾಹನ ನಿಯೋಜಿಸಿ; ಸಂಜೆ ವೇಳೆಯೂ ಕಸ ಸಂಗ್ರಹಣೆ ಖಚಿತಪಡಿಸಿ: ಅಧಿಕಾರಿಗಳಿಗೆ GBA ಸೂಚನೆ

ರಸ್ತೆ ಬದಿಯಲ್ಲಿ ಕಸ ಎಸೆಯುವುದನ್ನು ತಡೆಯುವಂತೆ ಸೂಚಿಸಿದ ಅವರು, ಕಸ ಸಂಗ್ರಹಣೆ ವಾಹನಗಳು ಸಮಯಕ್ಕೆ ಬರದಿದ್ದರೆ ಅಥವಾ ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿದ್ದರೆ ಸಾರ್ವಜನಿಕರು ಕೂಡಲೇ ಪಾಲಿಕೆಗೆ ಮಾಹಿತಿ ನೀಡಬೇಕು.

ಆಟೋ ಟಿಪ್ಪರ್‌ಗಳ ಹಾಜರಾತಿಯಲ್ಲಿ ಭಾರೀ ಗೋಲ್ಮಾಲ್: ದಾಖಲೆಗಳಲ್ಲಿ ಒಂದು-ವಾಸ್ತವದಲ್ಲಿ ಇನ್ನೊಂದು; ಕಸ ಸಂಗ್ರಹಣೆ ವ್ಯವಸ್ಥೆಯ ಲೋಪ ಬಯಲು..!
ರಾಜ್ಯ

ಆಟೋ ಟಿಪ್ಪರ್‌ಗಳ ಹಾಜರಾತಿಯಲ್ಲಿ ಭಾರೀ ಗೋಲ್ಮಾಲ್: ದಾಖಲೆಗಳಲ್ಲಿ ಒಂದು-ವಾಸ್ತವದಲ್ಲಿ ಇನ್ನೊಂದು; ಕಸ ಸಂಗ್ರಹಣೆ ವ್ಯವಸ್ಥೆಯ ಲೋಪ ಬಯಲು..!

ದಾಖಲೆಗಳಲ್ಲಿ ಮತ್ತು ಮೊಬೈಲ್ ಆ್ಯಪ್‌ನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತೋರಿಸಲಾಗಿದ್ದ ಅನೇಕ ಆಟೋ ಟಿಪ್ಪರ್‌ಗಳು ವಾಸ್ತವದಲ್ಲಿ ಸ್ಥಳದಲ್ಲೇ ಇಲ್ಲದಿರುವುದು ಬೆಳಕಿಗೆ ಬಂದಿದ್ದು, ಕಸ ನಿರ್ವಹಣಾ ವ್ಯವಸ್ಥೆಯಲ್ಲಿನ ಲೋಪಗಳು ಬಹಿರಂಗಪಡಿಸಿವೆ.

ಬೆಂಗಳೂರು: ಜನ ಎಲ್ಲೆಂದರಲ್ಲಿ ಕಸ ಎಸೆದರೆ ದುಪ್ಪಟ್ಟು ದಂಡ! ಕಸ ಸುರಿದವರಿಂದಲೇ ತೆರವು..
ರಾಜ್ಯ

ಬೆಂಗಳೂರು: ಜನ ಎಲ್ಲೆಂದರಲ್ಲಿ ಕಸ ಎಸೆದರೆ ದುಪ್ಪಟ್ಟು ದಂಡ! ಕಸ ಸುರಿದವರಿಂದಲೇ ತೆರವು..

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿತ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ತ್ಯಾಜ್ಯ ವಿಲೇವಾರಿಯಲ್ಲಿ ತೃಪ್ತಿಕರವಾಗಿ ಕೆಲಸ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಮ: GBA
ರಾಜ್ಯ

ತ್ಯಾಜ್ಯ ವಿಲೇವಾರಿಯಲ್ಲಿ ತೃಪ್ತಿಕರವಾಗಿ ಕೆಲಸ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಮ: GBA

ಸಮರ್ಪಕವಾಗಿ ಕೆಲಸ ನಿರ್ವಹಿಸದ ಗುತ್ತಿಗೆದಾರರಿಗೆ ಒಪ್ಪಂದ ರದ್ದುಪಡಿಸುವ ನೋಟಿಸ್ ನೀಡಬೇಕು. ರಸ್ತೆಗಳಲ್ಲಿ ಕಸ ಎಸೆಯುವವರ ಮೇಲೆ ಭಾರೀ ದಂಡ ವಿಧಿಸಬೇಕು.

ಬೆಂಗಳೂರಿಗರೇ ಎಚ್ಚರ... ಮಿಶ್ರ ಕಸ ಹಾಕಿದರೆ ಮನೆ ಬಾಗಿಲಿಗೇ ಬಂದು ಬೀಳುತ್ತೆ ಲೋಡ್​ ತ್ಯಾಜ್ಯ..!
ರಾಜ್ಯ

ಬೆಂಗಳೂರಿಗರೇ ಎಚ್ಚರ... ಮಿಶ್ರ ಕಸ ಹಾಕಿದರೆ ಮನೆ ಬಾಗಿಲಿಗೇ ಬಂದು ಬೀಳುತ್ತೆ ಲೋಡ್​ ತ್ಯಾಜ್ಯ..!

ಮಿಶ್ರ ಕಸ ಹಾಕುವವರಿಗೆ ದಂಡ ವಿಧಿಸುವುದೂ ಅಲ್ಲದೆ, ಅವರ ಮನೆಯ ಮುಂದೆಯೇ ಲೋಡ್ ಕಸವನ್ನು ಸುರಿಯಲು ನಿರ್ಧರಿಸಿದೆ.

ಡಂಪಿಂಗ್ ಯಾರ್ಡ್ ಕ್ಷೇತ್ರಗಳ ಅಭಿವೃದ್ಧಿಗೆ GBA ಒಪ್ಪಿಗೆ: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು; ಬೆಂಗಳೂರು ಕಸದ ಸಮಸ್ಯೆ ದೂರ..!
ರಾಜ್ಯ

ಡಂಪಿಂಗ್ ಯಾರ್ಡ್ ಕ್ಷೇತ್ರಗಳ ಅಭಿವೃದ್ಧಿಗೆ GBA ಒಪ್ಪಿಗೆ: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು; ಬೆಂಗಳೂರು ಕಸದ ಸಮಸ್ಯೆ ದೂರ..!

ಯಲಹಂಕ, ಮಹದೇವಪುರ, ಬ್ಯಾಟರಾಯನಪುರ, ದೊಡ್ಡಬಳ್ಳಾಪುರ, ಆನೇಕಲ್,ಯಶವಂತಪುರ ಸೇರಿದಂತೆ ಡಂಪಿಂಗ್ ಯಾರ್ಡ್ ಗಳಿರುವ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 350 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಜಿಬಿಎ ಆಯುಕ್ತರು ಭರವಸೆ ನೀಡಿದ್ದಾರೆ.