ರಾಜ್ಯಹೈಕಮಾಂಡ್ ಬಾಗಿಲಿನಲ್ಲಿ ಕಾಡಿ-ಬೇಡಿ, ಅತ್ತು-ಕರೆದು ಸಿಎಂ ಸೀಟು ಗಿಟ್ಟಿಸಿಕೊಂಡ DKS! ಹನಿಮೂನ್ ಪೀರಿಯಡ್ ಕೂಡಾ ಕೊಡ್ತಿಲ್ಲ; ಆರ್. ಅಶೋಕ್ ಲೇವಡಿ
'ಅಶೋಕ್ ಕಸ ಮಾಫಿಯಾ ಗ್ಯಾಂಗ್ನ ವಕ್ತಾರ. ನಾನು ಸಿಎಂ ಆಗಿರುವುದನ್ನು ಸಹಿಸಲಾಗದೇ ಅಸೂಯೆ ರಾಜಕೀಯ ಮಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು. ಈ ಹೇಳಿಕೆಗೆ ಈಗ ಅಶೋಕ್ ತಿರುಗೇಟು ನೀಡಿದ್ದಾರೆ.