ರಾಜ್ಯ'ಅಶೋಕ್ ಕಸ ಮಾಫಿಯಾ ಗ್ಯಾಂಗ್ನ ವಕ್ತಾರ; ನಾನು ಸಿಎಂ ಆಗಿರುವುದನ್ನು ಸಹಿಸಲಾಗದೇ ಅಸೂಯೆ ರಾಜಕೀಯ'; Video
ಲಿಂಬಾವಳಿ ಅವರು ಕಸ ಸಾಗಿಸುವುದನ್ನೇ ನಿಲ್ಲಿಸಿದ್ದರು. ನಾವು ಶಾಸಕರ ಒತ್ತಡದ ಮೇರೆಗೆ 800 ಕೋಟಿ ಅನುದಾನ ನೀಡಿದ್ದೇವೆ. ಕಸದಿಂದ ಗ್ಯಾಸ್ ಹಾಗೂ ವಿದ್ಯುತ್ ಉತ್ಪಾದನೆ ಆಗಬೇಕು. ಅವರು ಯಾವ ತನಿಖೆ ಬೇಕಾದರೂ ಮಾಡಲಿ.