ರಾಜ್ಯ'ಕಸದಲ್ಲೂ ಕಾಸು': ಕಸ ಸಂಸ್ಕರಣೆ ನೆಪದಲ್ಲಿ ₹39,000 ಕೋಟಿ ಹಗರಣ, ₹10,000 ಕೋಟಿ ಕಿಕ್ಬ್ಯಾಕ್; ಆರ್ ಅಶೋಕ ಗಂಭೀರ ಆರೋಪ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ದಲ್ಲಿ ಈವರೆಗೆ ರಾಜ್ಯದ ಗುತ್ತಿಗೆದಾರರು ಕೆಲಸ ಮಾಡುತ್ತಿದ್ದರು. ಹೊಸದಾಗಿ ಟೆಂಡರ್ನ್ನು ದೆಹಲಿಯ ಕಂಪನಿಗೆ ನೀಡಿದ್ದು, ಇದರಲ್ಲಿ ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ದೂರಿದ್ದಾರೆ.