ರಾಜ್ಯಮಗಳನ್ನು ಭೇಟಿಯಾಗಲು ಕಸದ ವ್ಯಾನ್ನಲ್ಲಿ ತಲೆಮರೆಸಿಕೊಂಡ ವ್ಯಕ್ತಿ: ಪತ್ನಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಕಸ ಎತ್ತುವವರ ರೀತಿ ಅಪಾರ್ಟ್ಮೆಂಟ್ಗೆ ನುಗ್ಗಿ ತಮ್ಮ ಮಗಳನ್ನು ಭೇಟಿಯಾಗಲು ವಿನೂತನ ಐಡಿಯಾ ಬಳಸಿದ್ದ 36 ವರ್ಷದ ವ್ಯಕ್ತಿಯನ್ನು ಕರ್ನಾಟಕ ಹೈಕೋರ್ಟ್ ಅಪರಾಧದಿಂದ ಮುಕ್ತಗೊಳಿಸಿದೆ.