ರಾಜ್ಯVideo: "ಉಸಿರಾಡಲು ಆಗುತ್ತಿಲ್ಲ"; ಕಸದ ಬಿಸಿಗೆ ರೊಚ್ಚಿಗೆದ್ದ ಐಂದ್ರಿತಾ ರೇ; ಮುನಿರತ್ನಗೆ ಟ್ಯಾಗ್ ಮಾಡಿ ಆಕ್ರೋಶ!
ನಟಿ ಐಂದ್ರಿತಾ ರೇ ಅವರು ಆರ್ ಆರ್ ನಗರದ ಐಡಿಯಲ್ ಹೋಮ್ ಲೇಔಟ್ನಲ್ಲಿ ವಾಸವಾಗಿದ್ದು, ಜಿಬಿಎ ಸಿಬ್ಬಂದಿ ಲೇಔಟ್ನ ಸುತ್ತಮುತ್ತ ಕಸ ಕ್ಲೀನ್ ಮಾಡಿ ಅದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.