ಕಸದ ಸಮಸ್ಯೆ

2 ಸಾವಿರ ಕೋಟಿ ರೂ ವೆಚ್ಚದಲ್ಲಿ ಬೆಂಗಳೂರಿನ ರಸ್ತೆಗಳ ಮರುಡಾಂಬರೀಕರಣಕ್ಕೆ ಚಾಲನೆ: ಕೃಷ್ಣ ಬೈರೇಗೌಡ
ಇಂದು GBA ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನ ಐದು ವಲಯ ಆಯುಕ್ತರು ಮತ್ತು ಕಸ ನಿರ್ವಹಣೆ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ.

'ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲ್ಲ; ನಮ್ಮ ಮನೆಯ ಮುಂದೆ ಕಸ ಸುರಿದರೂ ಪರವಾಗಿಲ್ಲ; ನಾವು ಪಾಪರ್ ಆಗಿದ್ದೇವೆ ಎಂದು ಘೋಷಿಸಿಕೊಳ್ಳಿ'
ಕಸ ವಿಲೇವಾರಿ ಮಾಡಲು ಸರ್ಕಾರಕ್ಕೆ ಯೋಗ್ಯತೆ ಇಲ್ಲ. ನಮ ಮನೆ ಮುಂದೆ ಕಸ ಹಾಕಿದರೂ ತೊಂದರೆಯಿಲ್ಲ. ಹಣ ಬಿಡುಗಡೆ ಮಾಡಲು ಹಣ ಇಲ್ಲ. ಜನರೇ ನಿಮಗೆ ಛೀಮಾರಿ ಹಾಕುತ್ತಾರೆಎಂದು ವಾಗ್ದಾಳಿ ನಡೆಸಿದರು.

Attari-Wagah Border: ಇದೇನಾ 'ಸ್ವಚ್ಛ ಭಾರತ'? ತೀವ್ರ ಚರ್ಚೆ ಹುಟ್ಟುಹಾಕಿದ ರಷ್ಯಾ ಮಹಿಳೆಯ ವೈರಲ್ Video!
ಹೌದು. ಅಟ್ಟಾರಿ- ವಾಘಾ ಗಡಿಯಲ್ಲಿನ ಮಿಲಿಟರಿ ಕಾರ್ಯಕ್ರಮದ ವಿಡಿಯೋವನ್ನು ರಷ್ಯಾದ ಪ್ರವಾಸಿ ಅಮಿಯಾನಾ ಫೈಂಡ್ಸ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ದೇಶದಲ್ಲಿನ ನಾಗರಿಕ ಪ್ರಜ್ಞೆಯ ಬಗ್ಗೆ ಚರ್ಚೆ ನಡೆಯುತ್ತಿದೆ.

ಸೂಪರ್ ಮ್ಯಾನ್ ಎಂದು ಹೇಳಿಕೊಳ್ಳುತ್ತೀರಿ, ಆದರೆ ನೀವು ಏನನ್ನೂ ಮಾಡಿಲ್ಲ: ದೆಹಲಿ ಲೆ.ಗವರ್ನರ್ ಕಾಲೆಳೆದ ಸುಪ್ರೀಂ
ದೆಹಲಿಯ ಕಸದ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜೆಲ್ ಅವರಿಗೆ...

ಬೆಂಗಳೂರು ಕಸದ ಸಮಸ್ಯೆ ನಿವಾರಣೆಗೆ ಮೈಸೂರು ಮಾದರಿ ಯೋಜನೆ
ಕಸದ ಸಮಸ್ಯೆಯಿಂದಾಗಿ ಗಾರ್ಬೇಜ್ ಸಿಟಿ ಎಂದು ಕುಖ್ಯಾತಿ ಪಡೆದಿರುವ ಬೆಂಗಳೂರಿನ ಕಸದ ಸಮಸ್ಯೆ ಶಾಶ್ವತ ನಿವಾರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ದೇಶದ ನಂಬರ್ 1 ಕ್ಲೀನ್ ಸಿಟಿ ಮೈಸೂರು ಮಾದರಿ ಯೋಜನೆ ರೂಪಿಸ ಹೊರಟಿದೆ.

ಕಸದ ಕಿರಿಕಿರಿ ಕಂಡು ಶಾಸಕ ಉರಿಉರಿ
`ನೀವು ಕಸ ತೆಗೆಸುತ್ತೀರೋ, ಇಲ್ಲ ನಾವೇ ನಮ್ಮ ಜನರನ್ನು ಬಿಟ್ಟು ಕಸ ತೆಗೆಸಬೇಕೇ...?' ಹೀಗೆಂದು ಬಿಬಿಎಂಪಿ ಅಧಿಕಾರಿಗಳನ್ನು ಶಾಸಕ ಎಸ್.ಟಿ.ಸೋಮಶೇಖರ್ ಮಂಗಳವಾರ ತರಾಟೆಗೆ ತೆಗೆದುಕೊಂಡರು. ಯಶವಂತಪುರ ವಿಧಾನಸಭಾ ಕ್ಷೇತ್ರದ ತ್ಯಾಜ್ಯ ಸಂಸ್ಕರಣ...

ರಾಜಕಾಲುವೆಗೆ ಬಿಬಿಎಂಪಿ ಕಸ
ಪಾದರಾಯನಪುರ ಹಾಗೂ ಬಾಪೂಜಿನಗರದ ರಾಜಕಾಲುವೆ ಬಿಬಿಎಂಪಿ ಕಸ ಹಾಕುವ 'ಡಂಪಿಂಗ್ ಯಾರ್ಡ್' ಆಗಿ ಮಾರ್ಪಟ್ಟಿದೆ. ಬಿಬಿಎಂಪಿ ಕಸದ ಗುತ್ತಿಗೆದಾರರು ನಿತ್ಯ ಇಲ್ಲಿನರಾಜಕಾಲುವೆಗೆ ಕಸ ಸುರಿಯುತ್ತಿದ್ದಾರೆ...

ಕಸವ ಕಂಡು ಉಸ್ತುವಾರಿ ಸಚಿವ ಸುಸ್ತು!
ಪಾದಚಾರಿ ಮಾರ್ಗದಲ್ಲಿ ಕಸ, ಚರಂಡಿಗಳ ದುಸ್ಥಿತಿ, ಕಳಪೆ ಕಾಮಗಾರಿ ವಿರುದ್ಧ ಕಠಿಣ ನಿಲುವು ತಳೆದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ...

ಕಸ ಸಮಸ್ಯೆಗೆ ತಿಂಗಳ ಮಟ್ಟಿಗೆ ಪರಿಹಾರ
ಕಳೆದ ಆರು ದಿನಗಳಿಂದ ಬಿಂಗಿಪುರದಲ್ಲಿ ಕಸ ಸುರಿಯಲು ಸ್ಥಳೀಯರು ವಿರೋಧಿಸಿದ್ದ ಹಿನ್ನೆಲೆಯಲ್ಲಿ ಉಂಟಾಗಿದ್ದ ಸಮಸ್ಯೆ ಕೊನೆಗೂ ತಾತ್ಕಾಲಿಕವಾಗಿ ಬಗೆಹರಿದಿದೆ. ತಿಂಗಳ ಮಟ್ಟಿಗೆ ಕಸ ಸುರಿಯಲು ಗ್ರಾಮಸ್ಥರು ಪಾಲಿಕೆಗೆ ಸಮ್ಮತಿ ನೀಡಿರುವುದರಿಂದ ಮಂಗಳವಾರದಿಂದಲೇ ಲಾರಿಗಳು ಕಸ ವಿಲೇವಾರಿ ಮಾಡಿವೆ...

