ರಾಜ್ಯಕಸದ ಸೆಸ್: ಬೆಂಗಳೂರಿನ ಅಪಾರ್ಟ್ ಮೆಂಟ್, ಕಾರ್ಪೊರೇಟ್ ಕಚೇರಿಗಳಿಗೆ ನೊಟೀಸ್ ಜಾರಿ
ಏಪ್ರಿಲ್ 1 ರಿಂದ ಪೂರ್ವಾನ್ವಯವಾಗುವಂತೆ ಪಾವತಿಸಲು ಶುಲ್ಕವನ್ನು ವಿಧಿಸಲಾಗಿದೆ. ಮಾಲೀಕರಿಂದ 7 ದಿನಗಳಲ್ಲಿ ಉತ್ಪತ್ತಿಯಾಗುವ ಒಟ್ಟು ತ್ಯಾಜ್ಯ ಮತ್ತು ಅವುಗಳನ್ನು ವಿಲೇವಾರಿ ಮಾಡಿದ ವಿಧಾನದ ಬಗ್ಗೆ ಸಹ ವಿವರಣೆ ಕೇಳಿದೆ.