ಕಸಾಯಿಖಾನೆ

ಗೋಶಾಲೆಯಿಂದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳ ಸಾಗಣೆ: ಯತ್ನಾಳ್ ವಿರುದ್ಧ ಅಬ್ದುಲ್ ಹಮೀದ್ ಮುಶ್ರೀಫ್ ಗಂಭೀರ ಆರೋಪ
ನಗರ ಪಾಲಿಕೆ ವಶಪಡಿಸಿಕೊಂಡಿರುವ ಹೆಚ್ಚಿನ ಬಿಡಾಡಿ ದಕರುನಗಳನ್ನು ಕಗ್ಗೋಡು ಗ್ರಾಮದಲ್ಲಿರುವ ಯತ್ನಾಳ್ ಅವರ ಗೋಶಾಲೆಗೆ ಕಳುಹಿಸಲಾಗುತ್ತದೆ.

ಬಕ್ರೀದ್: ತ್ಯಾಜ್ಯ ನಿರ್ವಹಣೆಗೆ ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರ ಆಗ್ರಹ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ, ಜಲ ಹಾಗೂ ವಾಯು ಮಾಲಿನ್ಯ ತಗ್ಗಿಸಲು ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರು ಒತ್ತಾಯಿಸಿದ್ದಾರೆ.

ಮಂಗಳೂರು: ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ
ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಸಾಯಿಖಾನೆಗೂ ‘ಪರಿಸರ ಇಲಾಖೆ ಅನುಮೋದನೆ’ ನೀಡುವ ಕುರಿತು ತೀರ್ಮಾನ ಕೈಗೊಳ್ಳಿ: ಸಚಿವಾಲಯಕ್ಕೆ ಹಸಿರು ನ್ಯಾಯಾಧಿಕರಣ ಸೂಚನೆ
ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು ‘ಪರಿಸರ ಅನುಮೋದನೆ’ ವ್ಯಾಪ್ತಿಗೆ ಸೇರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್‌ಜಿಟಿ) ನಿರ್ದೇಶನ ನೀಡಿದೆ.

ದೆಹಲಿ: ಕಸಾಯಿಖಾನೆಗೆ ದನಸಾಗಗಿಸುತ್ತಿದ್ದ ಮೂವರ ಮೇಲೆ ಹಲ್ಲೆ
ದನಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಮೂವರು ವ್ಯಕ್ತಿಗಳ ಮೇಲೆ ಪ್ರಾಣಿ ರಕ್ಷಣಾ ಗುಂಪಿನ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್'ಗೆ ಹಿನ್ನಡೆ: ಆಹಾರದ ಆಯ್ಕೆ ಬದುಕಿನ ಹಕ್ಕು ಎಂದ ಹೈಕೋರ್ಟ್
ಪ್ರಜೆಗಳು ತಮಗೆ ಬೇಕಾದ ಆಹಾರ ಕ್ರಮವನ್ನು ಆಯ್ಕೆ ಮಾಡಿಕೊಳ್ಳುವುತು ಮತ್ತು ಆಹಾರ ಪದಾರ್ಥಗಳನ್ನು ವ್ಯಾಪಾರ ಮಾಡುವುದು ಅವರವರ ಬದುಕಿನ ಹಕ್ಕಾಗಿದ್ದು, ಕಸಾಯಿಖಾನೆ ಮುಚ್ಚಿದ್ದರಿಂದಾಗಿ ರಾಜ್ಯದಲ್ಲಿ ಆಹಾರ ಕೊರತೆಯುಂಟಾಗಿದೆ...

ಬಿಹಾರದಲ್ಲಿ ಏಳು ಅನಧಿಕೃತ ಕಸಾಯಿಖಾನೆಗಳಿಗೆ ಬೀಗ
ಬಿಹಾರದಲ್ಲಿ ತಲೆಯೆತ್ತುತ್ತಿರುವ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಬೇಕು ಎಂದು ವಿರೋಧಪಕ್ಷ ಬಿಜೆಪಿ ಆಗ್ರಹಿಸಿದ ಒಂದು ವಾರದ ನಂತರ ರೊಹ್ತಾಸ್ ಜಿಲ್ಲೆಯಲ್ಲಿಯೇ ಏಳು ಅನಧಿಕೃತ

ಉತ್ತರ ಪ್ರದೇಶ ಮಾದರಿಯಲ್ಲಿ ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನಗಳಲ್ಲೂ ಅಕ್ರಮ ಕಸಾಯಿಖಾನೆಗಳಿಗೆ ಬೀಗ?
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡುತ್ತಿದ್ದಂತೆಯೇ, ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳೂ ಇದೇ ಮಾದರಿಯನ್ನು ಅನುಸರಿಸಲು ಮುಂದಾಗಿವೆ.

ಕಾನೂನಾತ್ಮಕ ಕಸಾಯಿಖಾನೆಗಳನ್ನು ಮುಟ್ಟುವುದಿಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ
ಕಾನೂನಾತ್ಮಕ ಕಸಾಯಿಖಾನೆಗಳನ್ನು ಮುಟ್ಟುವುದಿಲ್ಲ, ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಗಳ ವಿರುದ್ಧವಷ್ಟೇ ರಾಜ್ಯ ಸರ್ಕಾರ ಕ್ರಮಕೈಗೊಳ್ಳುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಸ್ಪಷ್ಟನೆ...

