ರಾಜ್ಯGanesh Chaturthi: ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ! ಕಸಾಯಿಖಾನೆಗಳು ಬಂದ್
ಪ್ರತಿ ವರ್ಷದಂತೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆದೇಶ ಹೊರಡಿಸಿದೆ.