ರಾಜ್ಯಕಸ್ತೂರಿ ರಂಗನ್ ವರದಿ ಬಗ್ಗೆ ಆತಂಕ ಬೇಡ, 1533 ಗ್ರಾಮದ ಜನರ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧ: ಸಚಿವ ಸುರೇಶ್ಕುಮಾರ್
ಡಾ. ಕೆ. ಕಸ್ತೂರಿ ರಂಗನ್ ವರದಿಯನ್ವಯ ರಾಜ್ಯದಲ್ಲಿನ ಪಶ್ಚಿಮಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೊಳಪಡುತ್ತಿರುವ ೧೫೩೩ ಗ್ರಾಮಗಳ ಜನರ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧವಾಗಿದ್ದು, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.