ಕಸ್ತೂರಿ ಮಹಲ್

ಕಸ್ತೂರಿ ಮಹಲ್ ಚಿತ್ರದ ಟ್ರೈಲರ್
ನಟಿ ಶಾನ್ವಿ ಶ್ರೀವಾತ್ಸವ್ ಅಭಿನಯದ ಬಹು ನಿರೀಕ್ಷಿತ ಕಸ್ತೂರಿ ಮಹಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ನಿರ್ದೇಶಕ ದಿನೇಶ್ ಬಾಬು ಅವರು ನಿರ್ದೇಶಿಸಿದ್ದಾರೆ.

2021 ಆರಂಭದ ಕ್ಷಣದಲ್ಲಿ ಬಂತು 'ಕಸ್ತೂರಿ ಮಹಲ್' ಟೀಸರ್
ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್. ಶಾನ್ವಿ ಶ್ರೀವಾಸ್ತವ ಪ್ರಮುಖ ಪಾತ್ರದಲ್ಲಿರುವ ಚಿತ್ರದ ಟೀಸರ್ ಹೊಸವರ್ಷ ಆರಂಭವಾದ ಕ್ಷಣ 12.05ಕ್ಕೆ ಮಧ್ಯರಾತ್ರಿ ಬಿಡುಗಡೆಯಾಗಿದೆ.

ಹೊಸವರ್ಷಕ್ಕೆ ಶಾನ್ವಿ ಶ್ರೀವಾಸ್ತವ್ ನಟನೆಯ 'ಕಸ್ತೂರಿ ಮಹಲ್' ಟೀಸರ್ ಬಿಡುಗಡೆ
ದಿನೇಶ್ ಬಾಬು ನಿರ್ದೇಶನದ 50ನೇ ಸಿನಿಮಾ ಇದಾಗಿದ್ದು ಜನವರಿ 1 ನೇ ತಾರಿಖು ಮಧ್ಯರಾತ್ರಿಯಲ್ಲಿ ಟೀಸರ್ ಬಿಡುಗಡೆ ಆಗಲಿದೆ. ಥ್ರಿಲ್ಲರ್ ಕಥೆ ಹೊಂದಿರುವ ಕಸ್ತೂರಿ ಮಹಲ್ ಶೂಟಿಂಗ್ ಪೂರ್ಣಗೊಂಡಿದೆ.

'ಕಸ್ತೂರಿ ಮಹಲ್' ಫಸ್ಟ್‌ಲುಕ್‌ನಲ್ಲಿ ಕಂಗೊಳಿಸಿದ ನಟಿ ಶಾನ್ವಿ ಶ್ರೀವಾಸ್ತವ!
ನಿರ್ದೇಶಕ ದಿನೇಶ್ ಬಾಬು ಅವರ ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್ ನ ಮೊದಲ ಲುಕ್ ಬಿಡುಗಡೆಯಾಗಿದ್ದು, ಚಿತ್ರದ ನಾಯಕ ನಟಿ ಶಾನ್ವಿ ಶ್ರೀವಾಸ್ತವ ಅವರು ಮೊದಲ ಲುಕ್ ನಲ್ಲಿ ಕಂಗೊಳಿಸುತ್ತಿದ್ದಾರೆ.

ರಚಿತಾ ರಾಮ್ ಔಟ್, 'ಕಸ್ತೂರಿ ಮಹಲ್'ಗೆ ಶಾನ್ವಿ ಶ್ರೀವಾಸ್ತವ್ ಪ್ರವೇಶ!
ದಿನೇಶ್ ಬಾಬು ನಿರ್ದೇಶನದ ಐವತ್ತನೇ ಚಿತ್ರವಾದ ‘ಕಸ್ತೂರಿ ಮಹಲ್’ ಸಿನಿಮಾದಿಂದ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಹೊರ ನಡೆದಿದ್ದಾರೆ.

‘ಕಸ್ತೂರಿ ನಿವಾಸ’ ಅಲ್ಲ ‘ಕಸ್ತೂರಿ ಮಹಲ್’: ಒತ್ತಡಕ್ಕೆ ಮಣಿದು ಕೊನೆಗೂ ಶೀರ್ಷಿಕೆ ಬದಲಿಸಿದ ನಿರ್ಮಾಪಕರು
ಇತ್ತೀಚೆಗೆ ಮುಹೂರ್ತ ನೆರವೇರಿಸಿಕೊಂಡಿದ್ದ, ರಚಿತಾ ರಾಮ್ ಪ್ರಧಾನ ಪಾತ್ರದಲ್ಲಿರುವ ‘ಕಸ್ತೂರಿ ನಿವಾಸ’ದ ಟೈಟಲ್ ಕೊನೆಗೂ ಬದಲಾಗಿ ‘ಕಸ್ತೂರಿ ಮಹಲ್’ ಆಗಿದೆ.

