ವಿದೇಶಕಾಂಗೋದಲ್ಲಿ ಭಾರೀ ಪ್ರವಾಹ: 178ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ
ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.