ರಾಜಕೀಯಕಾಂಗ್ರೆಸ್ ಸರ್ಕಾರಕ್ಕೆ ತಿಂಗಳು ಮೂರು; ಒಳಜಗಳ ನೂರಾರು; ಅನ್ನದಾತನಿಗೆ ಆತ್ಮಹತ್ಯೆ ಗ್ಯಾರಂಟಿ!
ಇದು ಯಾರು ಬರೆದ ಕಥೆಯೋ, ನಮಗಾಗಿ ಬಂದ ವ್ಯಥೆಯೋ ಎಂಬಂತಾಗಿದೆ ಅನ್ನದಾತರ ಬದುಕು, ರಾಜ್ಯದಲ್ಲಿ ದಿನನಿತ್ಯ ರೈತರು ನೇಣಿನ ಕುಣಿಕೆಗೆ ಕೊರಳಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.