ರಾಜ್ಯನೆಹರೂ ಕಾಲದಿಂದ ಬಡವರಿಗೆ ಉಚಿತ ಆಹಾರ ವಿತರಣೆ; ಟೀಕೆ ಮಾಡಿದವರಿಂದಲೇ ನಮ್ಮ 'ಗ್ಯಾರಂಟಿ' ನಕಲು: ಡಿ.ಕೆ ಶಿವಕುಮಾರ್
ಇಂದಿರಾ ಗಾಂಧಿ ಹಾಗೂ ದೇವರಾಜ ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಕೊಡಲಾಯಿತು. ಬಡವರಿಗೆ ಪಡಿತರ ಜೊತೆಗೆ ಪಡಿತರ ಚೀಟಿ ವ್ಯವಸ್ಥೆ ಮಾಡಲಾಯಿತು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಶಾಲೆಗಳಲ್ಲಿ ಮಕ್ಕಳನ್ನು ಆಕರ್ಷಿಸಲು ಮಧ್ಯಾಹ್ನ ಬಿಸಿಯೂಟ ಯೋಜನೆ ಆರಂಭಿಸಲಾಯಿತು.