ರಾಜಕೀಯಜೂನ್ 1ಕ್ಕೆ ಎರಡನೇ ಸಚಿವ ಸಂಪುಟ ಸಭೆ: ಅಂದೇ ಕಾಂಗ್ರೆಸ್ '5 ಗ್ಯಾರಂಟಿ' ಯೋಜನೆಗಳ ಜಾರಿ?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 15 ದಿನಗಳು ಕಳೆದಿದೆ. ಚುನಾವಣಾ ಪೂರ್ವ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದರೆ ಇತ್ತ ಸಾರ್ವಜನಿಕರು ಕೂಡ ಒತ್ತಡ ಹಾಕುತ್ತಿದ್ದಾರೆ.