ಕಾಂಗ್ರೆಸ್ ಅಧ್ಯಕ್ಷರು

ಕಾಂಗ್ರೆಸ್ ನೂತನ ಅಧ್ಯಕ್ಷರು ಯಾರು ಎಂಬುದು ಯಾರಿಗೂ ಗೊತ್ತಿಲ್ಲ: ಊಹಾಪೋಹ ತಳ್ಳಿಹಾಕಿದ ಗೆಹ್ಲೋಟ್
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಊಹಾಪೋಹಗಳನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು,...

ಮುಂದಿನ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರ ನಡುವೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ
ಮುಂದಿನ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20 ರ ನಡುವೆ ಹೊಸ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ)ಯ ಮಹತ್ವದ ಸಭೆಯ ನಂತರ ಘೋಷಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷರ ಯಾವುದೇ ನಿರ್ಧಾರ ಸ್ವೀಕಾರಾರ್ಹ: ಅಮರೀಂದರ್
ಕಾಂಗ್ರೆಸ್ ಅಧ್ಯಕ್ಷರು ತೆಗೆದುಕೊಳ್ಳುವ ಯಾವುದೇ ನಿರ್ಧಾರ ಎಲ್ಲರಿಗೂ ಸ್ವೀಕಾರಾರ್ಹವಾಗಿರುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶನಿವಾರ ಹೇಳಿದ್ದಾರೆ.

ದೇಶದ ಸಮಸ್ಯೆ ಬಿಟ್ಟು ಕಾಂಗ್ರೆಸ್ ಪರಂಪರೆ ಬಗ್ಗೆ ಮೋದಿಗೇಕೆ ಉಸಾಬರಿ? ಚಿದಂಬರಂ ಆಕ್ರೋಶ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ತಿರುಗೇಟು ನೀಡಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ...

