ರಾಜಕೀಯಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ 'ಸ್ಟಾರ್ ಚಂದ್ರು', ಪತ್ನಿಯ ಆಸ್ತಿ ಮೌಲ್ಯ 633 ಕೋಟಿ ರೂ.!
ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.