ರಾಜಕೀಯಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ
ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.