ರಾಜ್ಯಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: CM DK Shivakumar
ಅಮೆರಿಕನ್ನರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಕರ್ನಾಟಕದಲ್ಲಿ ಕನಿಷ್ಠ 10 ಅಂತಾರಾಷ್ಟ್ರೀಯ ಶಾಲೆಗಳನ್ನು ಕೋರಿದ್ದರು. ಇಂದು ಭಾರತದಲ್ಲಿರುವ 138 ಅಂತಾರಾಷ್ಟ್ರೀಯ ಶಾಲೆಗಳ ಪೈಕಿ 37 ಶಾಲೆಗಳು ಕರ್ನಾಟಕದಲ್ಲೇ ಇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.