ದೇಶಲೋಕಸಭಾ ಚುನಾವಣೆ: ಬಿಹಾರದಲ್ಲಿ 26 ಕ್ಷೇತ್ರಗಳಲ್ಲಿ RJD, 9 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
ಬಿಹಾರದಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ 26ರಲ್ಲಿ ರಾಷ್ಟ್ರೀಯ ಜನತಾ ದಳ - ಆರ್ ಜೆಡಿ ಹಾಗೂ 9 ರಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲಿದೆ. ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾಘಟಬಂಧನ್ ಶುಕ್ರವಾರ ಸೀಟು ಹಂಚಿಕೆಯನ್ನು ಪ್ರಕಟಿಸಿದೆ. ಸಿಪಿಐ-ಎಂಎಲ್ 3 ಮತ್ತು ಸಿಪಿಐ ಮತ್ತು ಸಿಪಿಐ-ಎಂ ತಲಾ ಒಂದರಲ್ಲಿ ಸ್ಪರ್ಧಿಸಲಿವೆ.