ದೇಶಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ನೇಮಕ
ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ