ಕಾಂಗ್ರೆಸ್ ಎಂಎಲ್ಸಿ

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್ಸಿ ವಿರುದ್ಧ ಬಿಜೆಪಿ ಕಿಡಿ!
ಮಂಗಳವಾರವೂ ಕೂಡ ಇದೇ ಗದ್ದಲ ಮುಂದುವರೆಯಿತು. ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ನಜೀರ್ ಅಹ್ಮದ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ಎಂಎಲ್ಸಿ ನಜೀರ್ ಅಹ್ಮದ್ ಅಮಾನತಿಗೆ ಬಿಜೆಪಿ ಒತ್ತಾಯ
'ಗೌರವಾನ್ವಿತ ಪ್ರಧಾನಿ ಮೋದಿಯವರ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ನಜೀರ್ ಅಹ್ಮದ್ ಅವರು ಅವಹೇಳನಕಾರಿ ಪದಗಳನ್ನು ಬಳಸಿರುವುಗು ಕೀಳು ಮಟ್ಟದ ರಾಜಕೀಯಕ್ಕೆ ಉದಾಹರಣೆಯಾಗಿದೆ' ಎಂದು ನಾರಾಯಣಸ್ವಾಮಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

