ದೇಶಮಹಾ ಸರ್ಕಾರ ರಚನೆ: ನಾಳೆಯೇ ವಿಶ್ವಾಸಮತ ಸಾಬೀತು ಕೋರಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್, ಎನ್ ಸಿಪಿ, ಶಿವಸೇನಾ
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಬೇಕು...